‘ಭಗವತಿ ಏತ ನೀರಾವರಿ ಯೋಜನೆ’ಗೆ ‘ಸಚಿವ ಸಂಪುಟ’ ಅಸ್ತು – ಸಚಿವ ಗೋವಿಂದ ಕಾರಜೋಳ

ಬೆಂಗಳೂರು : ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಭಗವತಿ ಏತ ನೀರಾವರಿ ಯೋಜನೆ ಮತ್ತು ಭಗವತಿ, ಹಳ್ಳೂರು, ಬೇವೂರು ಹಾಗೂ ಸಂಗಾಪುರ ಕೆರೆಗಳಿಗೆ ಆಲಮಟ್ಟಿ ಅಣೆಕಟ್ಟಿನ ಹಿನ್ನೀರಿನಿಂದ (ಘಟಪ್ರಭಾ ನದಿಯಿಂದ) ನೀರನ್ನು ಎತ್ತಿ ತುಂಬಿಸುವ 346 ಕೋಟಿ ರೂಪಾಯಿ ಅಂದಾಜು ಮೊತ್ತದ ಹರಿ (flow irrigation) ನೀರಾವರಿ ಯೋಜನೆಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಮಂಜೂರಾತಿ ನೀಡಿದೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ ಹಂಚಿಕೆ ಆಗಿರುವ ಒಟ್ಟಾರೆ 303 ಟಿ.ಎಂ.ಸಿ. ಅಡಿ ನೀರಿನಲ್ಲಿ ಈ ಯೋಜನೆಯ 1.563 ಟಿ.ಎಂ.ಸಿ. … Continue reading ‘ಭಗವತಿ ಏತ ನೀರಾವರಿ ಯೋಜನೆ’ಗೆ ‘ಸಚಿವ ಸಂಪುಟ’ ಅಸ್ತು – ಸಚಿವ ಗೋವಿಂದ ಕಾರಜೋಳ