ಜಾತಿಗಣತಿಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ: ಮಾಜಿ ಸಚಿವ ಹೆಚ್.ಆಂಜನೇಯ ಸ್ವಾಗತ

ಬೆಂಗಳೂರು: ಒಳಮೀಸಲಾತಿಗಾಗಿ ಮೂರು ದಶಕಗಳ ಹೋರಾಟ ನಡೆಸಿದ್ದ ಮಾದಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯದ ಹರಿಕಾರ ಸಿದ್ದರಾಮಯ್ಯ ಸಂತಸದ ಸುದ್ದಿ ನೀಡಿದ್ದು, ಪರಿಶಿಷ್ಟ ಜಾತಿ ಸೀಮಿತಗೊಳಿಸಿ ಜಾತಿಗಣತಿಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿರುವುದು ಉತ್ತಮ ನಿರ್ಧಾರವಾಗಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ. ಪರಿಶಿಷ್ಟ ಜಾತಿಗಳಲ್ಲಿನ ಸಮುದಾಯಗಳ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸಮೀಕ್ಷೆಗೆ ಸರ್ಕಾರ ದಿಟ್ಟ ನಡೆ ಕೈಗೊಂಡಿದ್ದು, ಏಪ್ರಿಲ್, ಮೇ ಈ ಎರಡು ತಿಂಗಳಲ್ಲಿ ಜಾತಿಗಣತಿ ನಡೆಸಿ, ಜೂನ್ ಮೊದಲ ವಾರದಲ್ಲಿ  ಒಳಮೀಸಲಾತಿ ಜಾರಿಗೊಳಿಸಲು ಕೈಗೊಂಡಿರುವ ನಿರ್ಧಾರ … Continue reading ಜಾತಿಗಣತಿಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ: ಮಾಜಿ ಸಚಿವ ಹೆಚ್.ಆಂಜನೇಯ ಸ್ವಾಗತ