ಮಂಗಳೂರಿನ ಬ್ಲೂಬೆರಿ ಹಿಲ್ಸ್‌ ರಸ್ತೆಯಲ್ಲಿ ಟೆಕ್ ಪಾರ್ಕ್‌ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಮಂಗಳೂರಿನ ದೇರೆಬೈಲ್‌ನ ಬ್ಲೂಬೆರಿ ಹಿಲ್ಸ್ ರಸ್ತೆಯಲ್ಲಿರುವ 3.285 ಎಕರೆ ಭೂಮಿಯನ್ನು ವಾಣಿಜ್ಯ ಕಛೇರಿ ಟೆಕ್ ಪಾರ್ಕ್ ಉದ್ದೇಶಕ್ಕಾಗಿ ಪಿಪಿಪಿ ಮಾದರಿಂಯಲ್ಲಿ ಅಭಿವೃದ್ಧಿ ಪಡಿಸಲು ಇಂದು ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ದೇರೆಬೈಲ್‌ನ ಬ್ಲೂಬರ‍್ರಿ ಹಿಲ್ಸ್ ರಸ್ತೆಯ ಸರ್ವೇ ನಂಬರ್ 129 ಮತ್ತು 113 ರಲ್ಲಿನ 3.285 ಎಕರೆ ಭೂಮಿಯನ್ನು … Continue reading ಮಂಗಳೂರಿನ ಬ್ಲೂಬೆರಿ ಹಿಲ್ಸ್‌ ರಸ್ತೆಯಲ್ಲಿ ಟೆಕ್ ಪಾರ್ಕ್‌ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ: ಸಚಿವ ಪ್ರಿಯಾಂಕ್‌ ಖರ್ಗೆ