ಭಾರತೀಯ ರೈಲ್ವೆಯ ನಾಲ್ಕು ಮಲ್ಟಿಟ್ರಾಕಿಂಗ್ ಯೋಜನೆಗಳಿಗೆ ಕೇಂದ್ರ ಸಂಪುಟದ ಅನುಮೋದನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ರೈಲ್ವೆ ಸಚಿವಾಲಯದ ನಾಲ್ಕು ಯೋಜನೆಗಳಿಗೆ ಒಟ್ಟು ರೂ. 18,658 ಕೋಟಿ (ಅಂದಾಜು) ವೆಚ್ಚವನ್ನು ಅನುಮೋದಿಸಿದೆ. 3 ರಾಜ್ಯಗಳ 15 ಜಿಲ್ಲೆಗಳನ್ನು ಒಳಗೊಂಡ ನಾಲ್ಕು ಯೋಜನೆಗಳು ಅಂದರೆ ಮಹಾರಾಷ್ಟ್ರ, ಒಡಿಶಾ ಮತ್ತು ಛತ್ತೀಸ್‌ಗಢವನ್ನು ಒಳಗೊಂಡ ಈ ನಾಲ್ಕು ಯೋಜನೆಗಳು ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 1247 ಕಿ.ಮೀ.ಗಳಷ್ಟು ಹೆಚ್ಚಿಸುತ್ತವೆ. ಯೋಜನೆಗಳು ಈ ಕೆಳಗಿನಂತಿವೆ: ಸಂಬಲ್‌ಪುರ – ಜರಪ್ಡಾ 3 ನೇ … Continue reading ಭಾರತೀಯ ರೈಲ್ವೆಯ ನಾಲ್ಕು ಮಲ್ಟಿಟ್ರಾಕಿಂಗ್ ಯೋಜನೆಗಳಿಗೆ ಕೇಂದ್ರ ಸಂಪುಟದ ಅನುಮೋದನೆ