ಅಕ್ರಮ ಗಣಿಗಾರಿಕೆ ವರದಿಗೆ ಸಚಿವ ಸಂಪುಟ ಅನುಮೋದನೆ: ವರದಿಯಲ್ಲಿ ಏನಿದೆ ಗೊತ್ತಾ?

ಬೆಂಗಳೂರು: ರಾಜ್ಯದಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆ ಸಂಬಂಧ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ರಚಿಸಲಾಗಿದ್ದ ಸಚಿವ ಸಂಪುಟದ ಉಪಸಮಿತಿಯ ವರದಿಯನ್ನು ರಾಜ್ಯ ಸಚಿವ ಸಂಪುಟ ಅನುಮೋದಿಸಿರುವ ಬಗ್ಗೆ ಸರ್ಕಾರದ ಹೇಳಿಕೆ. ಕರ್ನಾಟಕ ರಾಜ್ಯದಲ್ಲಿ 2006 ರಿಂದ 2011 ರವರೆಗೆ ಭಾರಿ ಪ್ರಮಾಣದಲ್ಲಿ ಅಕ್ರಮ ಗಣಿಗಾರಿಕೆ ನಡೆದಿದ್ದವು. ಈ ಅಕ್ರಮದಲ್ಲಿ ಅಧಿಕಾರಸ್ಥ ರಾಜಕಾರಣಿಗಳು, ವ್ಯಾಪಾರಸ್ಥರು, ಅಧಿಕಾರಿಗಳು ಹಾಗೂ ಇನ್ನಿತರರು ಶಾಮೀಲಾಗಿ ರಾಜ್ಯದ ಸಂಪತ್ತನ್ನು ಲೂಟಿ ಮಾಡಿದ್ದರು ಎಂಬುದು ದೇಶದ ಮುಂದೆ ಜಗಜ್ಜಾಹೀರಾಗಿರುವ ಸಂಗತಿ. ಈ ಅಕ್ರಮಗಳನ್ನು ಲೋಕಾಯುಕ್ತ ಸಂಸ್ಥೆಯು ಗಂಭೀರವಾಗಿ … Continue reading ಅಕ್ರಮ ಗಣಿಗಾರಿಕೆ ವರದಿಗೆ ಸಚಿವ ಸಂಪುಟ ಅನುಮೋದನೆ: ವರದಿಯಲ್ಲಿ ಏನಿದೆ ಗೊತ್ತಾ?