ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ಕೇಂದ್ರ ಸಚಿವ ಸಂಪುಟ ಸಭೆ ನಡೆದಿದೆ. ಈ ವೇಳೆ ಚಲನಚಿತ್ರಗಳ ಸಹ-ನಿರ್ಮಾಣವನ್ನು ಉತ್ತೇಜಿಸುವ ಉದ್ದೇಶದಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಆಡಿಯೊ-ವಿಶುವಲ್ ಕೋ-ಪ್ರೊಡಕ್ಷನ್ ಒಪ್ಪಂದಕ್ಕೆ ಅಂಕಿತ ಹಾಕಲು ತನ್ನ ಅನುಮೋದನೆ ನೀಡಿದೆ. ಭಾರತ-ಆಸ್ಟ್ರೇಲಿಯಾ ಒಪ್ಪಂದಕ್ಕೆ ಸಂಪುಟದ ಅನುಮೋದನೆ ನೀಡಿದೆ.

BIGG NEWS: ಜಿಮ್‌ ನಲ್ಲಿ ಬಾಲಿವುಡ್‌ ಹಾಸ್ಯ ನಟ ರಾಜು ಶ್ರೀವಾತ್ಸವ ಹೃದಯಾಘಾತ; ಆಸ್ಪತ್ರೆಗೆ ದಾಖಲು

Share.
Exit mobile version