ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ 5701.38 ಕೋಟಿ ವೆಚ್ಚದ ನೀರಾವರಿ ಯೋಜನೆಗಳಿಗೆ ಸಚಿವ ಸಂಪುಟದ ಸಭೆಯಲ್ಲಿ ಅನುಮೋದನೆ

ಬೆಳಗಾವಿ: ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಒಟ್ಟು 13 ಅತ್ಯಂತ ಪ್ರಮುಖ ನೀರಾವರಿ ಯೋಜನೆಗಳಿಗೆ ಇಂದಿನ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ. ಇದರಿಂದ ಒಟ್ಟು 5701.38 ಕೋಟಿ ರೂಪಾಯಿಗಳ ವೆಚ್ಚದ ಮಹತ್ವದ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಶ್ರೀ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿರುವಂತ ಅವರು, ಬಾಗಲಕೋಟೆ ಜಿಲ್ಲೆಯ ಮುಧೋಳ ಮತ್ತು ಬೀಳಗಿ ತಾಲ್ಲೂಕಿನ ವ್ಯಾಪ್ತಿಯಡಿ ಬರುವ ಗಲಗಲಿ ಗ್ರಾಮದ ಹತ್ತಿರ ಕೃಷ್ಣಾ ನದಿಯಿಂದ ನೀರನ್ನೆತ್ತಿ … Continue reading ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ 5701.38 ಕೋಟಿ ವೆಚ್ಚದ ನೀರಾವರಿ ಯೋಜನೆಗಳಿಗೆ ಸಚಿವ ಸಂಪುಟದ ಸಭೆಯಲ್ಲಿ ಅನುಮೋದನೆ