BREAKING: ಬೆಂಗಳೂರಿನ ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ ‘ಕೇಂದ್ರ ಸಚಿವ ಸಂಪುಟ’ ಅನುಮೋದನೆ

ಬೆಂಗಳೂರು: ಬೆಂಗಳೂರಿನ ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಹೀಗಾಗಿ ಬೆಂಗಳೂರಲ್ಲಿ 2ನೇ ಹಂತದ ಮೆಟ್ರೋದ ನಂತ್ರ, 3ನೇ ಹಂತದ ಕಾಮಗಾರಿಯೂ ಆರಂಭಗೊಳ್ಳಲಿದೆ. ಈ ಕುರಿತಂತೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಬಹು ನಿರೀಕ್ಷಿತ ₹15,611 ಕೋಟಿ ವೆಚ್ಚದ ಬೆಂಗಳೂರು ಮೆಟ್ರೋ ರೈಲು ಯೋಜನೆ ಹಂತ-3ರ ಎರಡು ಪಥಗಳ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದ್ದು, ಇದಕ್ಕಾಗಿ ನಾನು ಗೌರವಾನ್ವಿತ ಪ್ರಧಾನಿಗಳಾದ … Continue reading BREAKING: ಬೆಂಗಳೂರಿನ ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ ‘ಕೇಂದ್ರ ಸಚಿವ ಸಂಪುಟ’ ಅನುಮೋದನೆ