ಬಾಹ್ಯಾಕಾಶ ಕ್ಷೇತ್ರಕ್ಕೆ 1,000 ಕೋಟಿ ರೂ.ಗಳ ಸಾಹಸೋದ್ಯಮ ಬಂಡವಾಳ ನಿಧಿಗೆ ಕೇಂದ್ರ ಸಚಿವ ಸಂಪುಟದ ಅನುಮೋದನೆ

ನವದೆಹಲಿ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಇನ್-ಸ್ಪಾಸ್ ಆಶ್ರಯದಲ್ಲಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮೀಸಲಾಗಿರುವ 1000 ಕೋಟಿ ರೂ.ಗಳ ಸಾಹಸೋದ್ಯಮ ಬಂಡವಾಳ ನಿಧಿ ಸ್ಥಾಪನೆಗೆ ತನ್ನ ಅನುಮೋದನೆ ನೀಡಿದೆ. ಆರ್ಥಿಕ ಪರಿಣಾಮಗಳು: ಉದ್ದೇಶಿತ 1,000 ಕೋಟಿ ರೂ.ಗಳ ವಿಸಿ ನಿಧಿಯ ನಿಯೋಜನೆ ಅವಧಿಯನ್ನು ನಿಧಿ ಕಾರ್ಯಾಚರಣೆಗಳ ಪ್ರಾರಂಭದ ನಿಜವಾದ ದಿನಾಂಕದಿಂದ ಐದು ವರ್ಷಗಳವರೆಗೆ ಯೋಜಿಸಲಾಗಿದೆ. ಹೂಡಿಕೆಯ ಅವಕಾಶಗಳು ಮತ್ತು ನಿಧಿಯ ಅವಶ್ಯಕತೆಗಳನ್ನು ಅವಲಂಬಿಸಿ ಸರಾಸರಿ ನಿಯೋಜನೆ ಮೊತ್ತವು ವರ್ಷಕ್ಕೆ … Continue reading ಬಾಹ್ಯಾಕಾಶ ಕ್ಷೇತ್ರಕ್ಕೆ 1,000 ಕೋಟಿ ರೂ.ಗಳ ಸಾಹಸೋದ್ಯಮ ಬಂಡವಾಳ ನಿಧಿಗೆ ಕೇಂದ್ರ ಸಚಿವ ಸಂಪುಟದ ಅನುಮೋದನೆ