‘ವಖ್ಫ್ ಬೋರ್ಡ್’ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ ಪದವಿ ಪೂರ್ವ ಕಾಲೇಜು ಸ್ಥಾಪನೆ ಗೆ ಅನುಮೋದನೆ ದೊರೆತಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ 47.76 ಕೋಟಿ ರೂ. ವೆಚ್ಚದಲ್ಲಿ 15 ಮಹಿಳಾ. ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಅನುಮೋದನೆ ದೊರೆತಿದೆ. … Continue reading ‘ವಖ್ಫ್ ಬೋರ್ಡ್’ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್
Copy and paste this URL into your WordPress site to embed
Copy and paste this code into your site to embed