ಭಾರತೀಯ ರೈಲ್ವೆಯ ಎರಡು ಹೊಸ ಮಾರ್ಗ, ಒಂದು ಮಲ್ಟಿ-ಟ್ರ್ಯಾಕಿಂಗ್ ಯೋಜನೆಗೆ ಕೇಂದ್ರ ಸಂಪುಟದ ಅನುಮೋದನೆ
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) ರೈಲ್ವೆ ಸಚಿವಾಲಯದ ಒಟ್ಟು ಅಂದಾಜು ವೆಚ್ಚ 6,456 ಕೋಟಿ ರೂ.ಗಳ (ಅಂದಾಜು) 3 (ಮೂರು) ಯೋಜನೆಗಳಿಗೆ ತನ್ನ ಅನುಮೋದನೆ ನೀಡಿದೆ. ಅನುಮೋದಿತ ಯೋಜನೆಗಳು ಸಂಪರ್ಕವಿಲ್ಲದ ಪ್ರದೇಶಗಳನ್ನು ಸಂಪರ್ಕಿಸುವ ಮೂಲಕ ವ್ಯವಸ್ಥಾಪನಾ ದಕ್ಷತೆಯನ್ನು ಸುಧಾರಿಸುತ್ತವೆ. ಅಸ್ತಿತ್ವದಲ್ಲಿರುವ ಲೈನ್ ಸಾಮರ್ಥ್ಯವನ್ನು ಹೆಚ್ಚಿಸುತ್ತವೆ ಮತ್ತು ಸಾರಿಗೆ ಜಾಲಗಳನ್ನು ಹೆಚ್ಚಿಸುತ್ತವೆ. ಇದರ ಪರಿಣಾಮವಾಗಿ ಸುವ್ಯವಸ್ಥಿತ ಪೂರೈಕೆ ಸರಪಳಿಗಳು ಮತ್ತು ತ್ವರಿತ ಆರ್ಥಿಕ ಬೆಳವಣಿಗೆಗೆ ಕಾರಣವಾಗುತ್ತದೆ. ಹೊಸ … Continue reading ಭಾರತೀಯ ರೈಲ್ವೆಯ ಎರಡು ಹೊಸ ಮಾರ್ಗ, ಒಂದು ಮಲ್ಟಿ-ಟ್ರ್ಯಾಕಿಂಗ್ ಯೋಜನೆಗೆ ಕೇಂದ್ರ ಸಂಪುಟದ ಅನುಮೋದನೆ
Copy and paste this URL into your WordPress site to embed
Copy and paste this code into your site to embed