ಚಾಮರಾಜನಗರದ 329 ಹಾಗೂ ದಕ್ಷಿಣ ಕನ್ನಡದ 95 ಗ್ರಾಮಗಳಿಗೆ ನೀರು ಸರಬರಾಜು ಯೋಜನೆಗಳಿಗೆ ಸಚಿವ ಸಂಪುಟದ ಒಪ್ಪಿಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಗ್ರಾಮೀಣ ನೀರು ಸರಬರಾಜು ವಿಭಾಗದ ಮೂಲಕ ಚಾಮರಾಜನಗರ ತಾಲ್ಲೂಕಿನ 166 ಗ್ರಾಮಗಳು ಮತ್ತು ಗುಂಡ್ಲುಪೇಟೆ ತಾಲ್ಲೂಕಿನ 163 ಗ್ರಾಮಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ 95 ಗ್ರಾಮಗಳಲ್ಲಿ ಬಹುಗ್ರಾಮ ನೀರು ಸರಬರಾಜು ಯೋಜನೆಯಡಿ ಮನೆ ಮನೆಗೆ ನೀರು ಪೂರೈಸುವ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ … Continue reading ಚಾಮರಾಜನಗರದ 329 ಹಾಗೂ ದಕ್ಷಿಣ ಕನ್ನಡದ 95 ಗ್ರಾಮಗಳಿಗೆ ನೀರು ಸರಬರಾಜು ಯೋಜನೆಗಳಿಗೆ ಸಚಿವ ಸಂಪುಟದ ಒಪ್ಪಿಗೆ