BIG NEWS: ರಾಜ್ಯದಲ್ಲಿ ‘ಪಡಿತರ ಚೀಟಿದಾರ’ರಿಗೆ 5 ಕೆಜಿ ಅಕ್ಕಿ ಬದಲು ʻಇಂದಿರಾ ಆಹಾರ ಕಿಟ್‌ʼ: ಸಂಪುಟದ ಮಹತ್ವ ನಿರ್ಧಾರ

ಬೆಂಗಳೂರು: ರಾಜ್ಯದ ಬಿಪಿಎಲ್ ಕಾರ್ಡ್ ದಾರರು ಹಾಗೂ ಅಂತ್ಯೋದಯ ಕಾರ್ಡ್ ದಾರರಿಗೆ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ಹಾಗೂ 5 ಕೆಜಿ ಅಕ್ಕಿ ಲೆಕ್ಕದಲ್ಲಿ ಆಹಾರ ಧಾನ್ಯಗಳ ಇಂದಿರಾ ಆಹಾರ ಕಿಟ್ ನೀಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ‘ಇಂದಿರಾ ಆಹಾರ ಕಿಟ್‌ʼ (ಇಂದಿರಾ – ಅನ್ನಭಾಗ್ಯ ಫಲಾನುಭವಿಗಳನ್ನು ಪುನರುಜ್ಜೀವನಗೊಳಿಸಲು ಸಮಗ್ರ … Continue reading BIG NEWS: ರಾಜ್ಯದಲ್ಲಿ ‘ಪಡಿತರ ಚೀಟಿದಾರ’ರಿಗೆ 5 ಕೆಜಿ ಅಕ್ಕಿ ಬದಲು ʻಇಂದಿರಾ ಆಹಾರ ಕಿಟ್‌ʼ: ಸಂಪುಟದ ಮಹತ್ವ ನಿರ್ಧಾರ