BIG NEWS: ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹತ್ತು ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧಿನಿಯಮ 1995 ಸೆಕ್ಷನ್ 11 (2) ರಂತೆ ಮರುಸಮೀಕ್ಷೆ ಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯ ನಿರ್ಣಯಗಳಿಗೆ ಸಂಬಂಧಿಸಿದಂತೆ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಹಿಂದುಳಿದ ಜಾತಿಗಳ ಶಾಶ್ವತ ಆಯೋಗ ಸಲ್ಲಿಸಿರುವ ವರದಿಯ ಮೇಲೆ ಇಂದು ಅಂತಿಮವಾಗಿ … Continue reading BIG NEWS: ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಸಿಎಂ ಸಿದ್ದರಾಮಯ್ಯ