ಬೆಂಗಳೂರು: ಒಂದೆಡೆ ರಾಜಕೀಯ ಪಕ್ಷಗಳಿಂದ ಮುಂಬರುವಂತ ರಾಜ್ಯ ವಿಧಾನಸಭಾ ಚುನಾವಣೆಗೆ ( Karnataka Assembly Election 2023 ) ಭರ್ಜರಿ ತಯಾರಿ ನಡೆಸುತ್ತಿವೆ. ಮತ್ತೊಂದೆಡೆ ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದಿಂದ ಇದೀಗ ಮತ್ತೊಂದು ಸುತ್ತಿನ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ಆರಂಭಗೊಂಡಿದೆ. ಇಂದು ರಾತ್ರಿ, ಇಲ್ಲವೇ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ದೆಹಲಿಗೆ ತೆರಳಲಿದ್ದಾರೆ. ಬಿಜೆಪಿ ಹೈಕಮಾಂಡ್ ( BJP high command ) ಸಂಪುಟ ವಿಸ್ತರಣೆಗೆ ( … Continue reading BIG NEWS: ರಾಜ್ಯದಲ್ಲಿ ಗರಿಗೆದರಿದ ಸಚಿವ ಸಂಪುಟ ವಿಸ್ತರಣೆ: ಇಂದು ರಾತ್ರಿ, ಇಲ್ಲವೇ ನಾಳೆ ಸಿಎಂ ಬೊಮ್ಮಾಯಿ ದೆಹಲಿಗೆ ದೌಡು
Copy and paste this URL into your WordPress site to embed
Copy and paste this code into your site to embed