ಸುಭಾಷಿತ :

Tuesday, February 18 , 2020 1:51 PM

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿಸುದ್ದಿ : ಜನವರಿ 29ಕ್ಕೆ ಸಂಪುಟ ವಿಸ್ತರಣೆ?


Monday, January 20th, 2020 6:52 am

ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ವಿದೇಶ ಪ್ರವಾಸದಿಂದ ವಾಪಾಸಾದ ಬಳಿಕ ಜನವರಿ 29 ರಂದು ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಹೇಳಲಾಗಿದೆ.

ಸಚಿವ ಸ್ಥಾನದ ನಿರೀಕ್ಷೆಯಲ್ಲಿರುವ ಅರ್ಹ ಶಾಸಕರ ಬಣಕ್ಕೆ ಈಗಾಗಲೇ ಈ ಸಂದೇಶ ರವಾನೆಯಾಗಿದ್ದು, ದಾವೋಸ್ ಪ್ರವಾಸದ ಬಳಿಕ ಸಿಎಂ ಯಡಿಯೂರಪ್ಪ ಹಿಂತಿರುಗಿದ ಬಳಿಕ ಈ ವಿಚಾರದಲ್ಲಿ ಸ್ಪಷ್ಟ ಚಿತ್ರಣ ಸಿಗಲಿದೆ.

ಜನವರಿ 25 ರಂದು ಸಿಎಂ ಬಿಎಸ್ ವೈ ವಾಪಸ್ ಆಗಲಿದ್ದು, ಜನವರಿ 27 ರಂದು ದೆಹಲಿಗೆ ತೆರಳಿ ಆ ವೇಳೆಗೆ ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿಯುಕ್ತಿಗೊಳ್ಳಲಿರುವ ಜೆ.ಪಿ.ನಡ್ಡಾ ಜೊತೆಗೆ ಚರ್ಚೆ ನಡೆಸಿ ಪ್ರಕ್ರಿಯೆಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions