BREAKING NEWS : ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಸಂಪುಟ ವಿಸ್ತರಣೆಗೆ ಮಹೂರ್ತ ಫಿಕ್ಸ್ ; ನವೆಂಬರ್ ಮೊದಲ ವಾರದಲ್ಲಿ ಆರು ಸ್ಥಾನ ಭರ್ತಿ

ಬೆಂಗಳೂರು : ರಾಜ್ಯ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು. ಸಂಪುಟ ವಿಸ್ತರಣೆಗೆ ಮಹೂರ್ತ ಫಿಕ್ಸ್ ಆಗಿದೆ ಎನ್ನಲಾಗಿದೆ. ರಾಜ್ಯ ಸಚಿವ ಸಂಪುಟದಲ್ಲಿ ವಿಸ್ತರಣೆಗೆ ಕೇಂದ್ರ ಬಿಜೆಪಿ ಹೈಕಮಾಂಡ್ ಒಪ್ಪಿಗೆ ನೀಡಿದ್ದು, ನವೆಂಬರ್ ಮೊದಲ ವಾರದಲ್ಲೇ ಸಂಪುಟದಲ್ಲಿ ಖಾಲಿ ಇರುವ ಆರು ಸ್ಥಾನಗಳು ಭರ್ತಿ ಆಗುವ ಸಾಧ್ಯತೆ ಇದೆ. ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಸ್ಥಾನಗಳ ಭರ್ತಿ ವಿಚಾರ ಭಾರೀ ಚರ್ಚೆಯಲ್ಲಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ನಾಯಕರುಗಳ ಭಾರೀ ಕಸರತ್ತಿನ ನಂತರ … Continue reading BREAKING NEWS : ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಸಂಪುಟ ವಿಸ್ತರಣೆಗೆ ಮಹೂರ್ತ ಫಿಕ್ಸ್ ; ನವೆಂಬರ್ ಮೊದಲ ವಾರದಲ್ಲಿ ಆರು ಸ್ಥಾನ ಭರ್ತಿ