BIGG NEWS : ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿಸುದ್ದಿ : ಸಂಪುಟ ವಿಸ್ತರಣೆ ಕಸರತ್ತು ಆರಂಭ : ಈ ವಾರ ಸಿಎಂ ಬೊಮ್ಮಾಯಿ ದೆಹಲಿ ಭೇಟಿ

ಬೆಂಗಳೂರು :   ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವಾರ ದೆಹಲಿಗೆ ಭೇಟಿ ನೀಡಿ ಸಂಪುಟ ವಿಸ್ತರಣೆ ಕುರಿತು ಬಿಜೆಪಿಯ ವರಿಷ್ಠರೊಂದಿಗೆ ಚರ್ಚಿಸುವ ಸಾಧ್ಯತೆ ಇದೆ. ಹೌದು,  ಸಂಪುಟ ವಿಸ್ತರಣೆ ಈ ತಿಂಗಳ ಅಂತ್ಯದೊಳಗೆ ನಡೆಯುವ ಸಾಧ್ಯತೆ ಇರುವುದರಿಂದ ವರಿಷ್ಠರ ಅನುಮತಿ ಪಡೆಯಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವಾರ ದೆಹಲಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.  ಗುರುವಾರ ಇಲ್ಲವೇ ಶುಕ್ರವಾರ ಸಚಿವ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆಯಾಗುವ ಸಾಧ್ಯತೆಯಿದೆ ಎಂಬ ಮಾಹಿತಿ … Continue reading BIGG NEWS : ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿಸುದ್ದಿ : ಸಂಪುಟ ವಿಸ್ತರಣೆ ಕಸರತ್ತು ಆರಂಭ : ಈ ವಾರ ಸಿಎಂ ಬೊಮ್ಮಾಯಿ ದೆಹಲಿ ಭೇಟಿ