ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಗುಜರಾತ್ ವಿಧಾನಸಭಾ ಚುನಾವಣೆ ನಂತರ ಸಂಪುಟ ವಿಸ್ತರಣೆ ಫಿಕ್ಸ್..!

ಶಿವಮೊಗ್ಗ : ರಾಜ್ಯ ಬಿಜೆಪಿಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ ನೀಡಿದ್ದು, ಗುಜರಾತ್ ವಿಧಾನಸಭಾ ಚುನಾವಣೆ ನಂತರ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಗುಜರಾತ್ ವಿಧಾನಸಭಾ ಚುನಾವಣೆ ನಂತರ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದಿದ್ದಾರೆ. ಸಿಎಂ ಬೊಮ್ಮಾಯಿ ನೇತೃತ್ವದ ಸರಕಾರ ರಚನೆಯಾದ ಬಳಿಕ ಈವರೆಗೆ ಒಂದು ಬಾರಿಯೂ ಸಂಪುಟ ವಿಸ್ತರಣೆಯೂ ಆಗಿಲ್ಲ, ಪುನಾರಚನೆಯೂ ಆಗಿಲ್ಲ, ಸಂಪುಟ ವಿಸ್ತರಣೆ ಈಗ ಆಗುತ್ತದೆ, … Continue reading ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಗುಜರಾತ್ ವಿಧಾನಸಭಾ ಚುನಾವಣೆ ನಂತರ ಸಂಪುಟ ವಿಸ್ತರಣೆ ಫಿಕ್ಸ್..!