CABINET MEETING: ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯ ಇಂದಿನ ಸಚಿವ ಸಂಪುಟ ಸಭೆಯ ಹೈಲೈಟ್ಸ್ ಹೀಗಿದೆ

ಬೆಂಗಳೂರು: ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಮುಂಬಡ್ತಿಗಾಗಿ ಕಡ್ಡಾಯ ತರಬೇತಿ) ನಿಯಮಗಳು 2025ಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಉನ್ನತ ಶಿಕ್ಷಣ ಇಲಾಖೆಯಡಿ ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ನಿರ್ವಹಣಾ ತಂತ್ರಾಂಶ 2ನೇ ಆವೃತ್ತಿ (UUCMS-V-2.0) ಯನ್ನು ರೂ.40.29 ಕೋಟಿಗಳ ಮೊತ್ತದಲ್ಲಿ ಅಭಿವೃದ್ಧಿಪಡಿಸಿ ಅನುಷ್ಠಾನಗೊಳಿಸಲು ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ನಿಧಿಯಡಿಯಲ್ಲಿ 110 ಜಂಕ್ಷನ್ ಗಳಲ್ಲಿ ಬೆಂಗಳೂರು ನಗರಕ್ಕೆ ಅವಶ್ಯಕವಿರುವ ಟ್ರಾಫಿಕ್ ಸಿಗ್ನಲ್ ಗಳನ್ನು ರೂ. 56.45 ಕೋಟಿಗಳ … Continue reading CABINET MEETING: ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯ ಇಂದಿನ ಸಚಿವ ಸಂಪುಟ ಸಭೆಯ ಹೈಲೈಟ್ಸ್ ಹೀಗಿದೆ