ಇಂದು ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ : ಮಹತ್ವದ ತೀರ್ಮಾನ ಸಾಧ್ಯತೆ

ಬೆಂಗಳೂರು : ಇಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಗ್ರಾಮೀಣ ಪ್ರದೇಶದಲ್ಲಿರುವ ಆರ್ಥಿಕವಾಗಿ ಹಿಂದುಳಿದವರ ಜನರಿಗಾಗಿ ವಸತಿ ಇಲಾಖೆಯಿಂದ 6 ಲಕ್ಷ ಮನಗಳ ನಿರ್ಮಾಣ ಸೇರಿದಂತೆ ಹಲವು ಮಹತ್ವದ ಯೋಜನೆಗಳಿಗೆ ಅನುಮೋದನೆ ನೀಡುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರದ ತಪ್ಪು ನಿರ್ಧಾರದಿಂದ ಕೋವಿಡ್ 2ನೇ ಅಲೆಗೆ 50 ಲಕ್ಷ ಮಂದಿ ಬಲಿ : ರಾಹುಲ್ ಗಾಂಧಿ ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆ ನಿಗದಿಯಾಗಿದದು, ಬಿ.ಎಸ್. … Continue reading ಇಂದು ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ : ಮಹತ್ವದ ತೀರ್ಮಾನ ಸಾಧ್ಯತೆ