BREAKING: ಫೆ.15ರಂದು ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು: ಫೆಬ್ರವರಿ.16ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಇದಕ್ಕೂ ಮುನ್ನಾ ದಿನವಾದಂತ ಫೆಬ್ರವರಿ.15ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ. ಈ ಕುರಿತಂತೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 15-02-2024ರಂದು ಗುರುವಾರ ಸಂಜೆ 6 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 5ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದಿದ್ದಾರೆ. ಬಜೆಟ್ ಅಧಿವೇಶನ ಹಿನ್ನಲೆ: ಫೆ.14ರಂದು ‘ಕಾಂಗ್ರೆಸ್ ಶಾಸಕಾಂಗ … Continue reading BREAKING: ಫೆ.15ರಂದು ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ