ನಾಳೆ ಕಲಬುರ್ಗಿಯಲ್ಲಿ ಸಿಎಂ ನೇತೃತ್ವದಲ್ಲಿ‌ ಸಚಿವ ಸಂಪುಟ ಸಭೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು ಬೆಳಿಗ್ಗೆ ಸರ್ದಾರ ವಲಭಭಾಯಿ ಪಟೇಲ್ ಅವರ ಪ್ರತಿಮೆ‌ ಮಾಲಾರ್ಪಣೆ ಮಾಡಿ ನಂತರ ಡಿಎಆರ್ ಮೈದಾನದಲ್ಲಿ‌ ಧ್ವಜಾರೋಹಣ ನೆರವೇರಿಸಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರಾಭಿವೃದ್ದಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ಕಲ್ಯಾಣ ಕರ್ನಾಟಕ‌ ಭಾಗದ ಜನರ ಬಹು ನಿರೀಕ್ಷೆಯ‌ಂತೆ ಸಿಎಂ ಸಿದ್ದರಾಮಯ್ಯ ನವರ ನೇತೃತ್ವದಲ್ಲಿ ಕಲಬುರಗಿ ಯಲ್ಲಿ ಸೆಪ್ಟೆಂಬರ್ … Continue reading ನಾಳೆ ಕಲಬುರ್ಗಿಯಲ್ಲಿ ಸಿಎಂ ನೇತೃತ್ವದಲ್ಲಿ‌ ಸಚಿವ ಸಂಪುಟ ಸಭೆ: ಸಚಿವ ಪ್ರಿಯಾಂಕ್ ಖರ್ಗೆ