ಜ.15ರಂದು ಮಲೆಮಹದೇಶ್ವರ ಬೆಟ್ಟದಲ್ಲೇ ಸಚಿವ ಸಂಪುಟ ಸಭೆ: ರಾಜ್ಯ ಸರ್ಕಾರ ಸ್ಪಷ್ಟನೆ

ಬೆಂಗಳೂರು: ಜನವರಿ.15, 2025ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿಯೇ ಸಚಿವ ಸಂಪುಟ ಸಭೆ ನಡೆಯಲಿದೆ. ಬೇರೆಲ್ಲಿಯೂ ನಡೆಯುತ್ತಿಲ್ಲ ಎಂಬುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ. ಈ ಸಂಬಂಧ ಸಚಿವ ಸಂಪುಟದ ಸರ್ಕಾರದ ಅಪರ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು ದಿನಪತ್ರಿಕೆಗಳಲ್ಲಿ ಮೂಲಭೂತ ಸೌಕರ್ಯದ ಕೊರತೆಯಿಂದ ಸಚಿವ ಸಂಪುಟ ಸಭೆ ನಂದಿ ಬೆಟ್ಟಕ್ಕೆ ಸ್ಥಳಾಂತರಿಸಲಾಗಿದೆ ಎಂಬುದಾಗಿ ವರದಿ ಮಾಡಲಾಗಿದೆ. ಆದರೇ ಅದು ಸುಳ್ಳು ಎಂಬುದಾಗಿ ತಿಳಿಸಿದೆ. ದಿನಾಂಕ 15-02-2025ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿಯೇ ಸಚಿವ ಸಂಪುಟ ಸಭೆಯನ್ನು ನಡೆಸಲು … Continue reading ಜ.15ರಂದು ಮಲೆಮಹದೇಶ್ವರ ಬೆಟ್ಟದಲ್ಲೇ ಸಚಿವ ಸಂಪುಟ ಸಭೆ: ರಾಜ್ಯ ಸರ್ಕಾರ ಸ್ಪಷ್ಟನೆ