BREAKING : ನಾಳೆ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ

ಬೆಂಗಳೂರು :  ವಿಧಾನಸೌಧದಲ್ಲಿ ನಾಳೆ (ಮಾರ್ಚ್ 3) ಮಧ್ಯಾಹ್ನ 2 ಗಂಟೆಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಾಳೆ ಮಧ್ಯಾಹ್ನ 2 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಮಹತ್ವದ ವಿಚಾರಗಳು ಚರ್ಚೆಯಾಗಲಿದೆ ಎನ್ನಲಾಗಿದೆ. ಸದ್ಯ, ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ವೈರಲ್ ಪ್ರಕರಣ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇನ್ನೂ, ಸಿಡಿ ವೈರಲ್ ಆಗುತ್ತಿದ್ದಂತೆ ರಮೇಶ್ ಜಾರಕಿಹೊಳಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದ್ದು, … Continue reading BREAKING : ನಾಳೆ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ