ವಿಜಯಪುರ ಜಿಲ್ಲೆಯ ಭೂಸ್ವಾಧೀನ ತಾರತಮ್ಯ ನಿವಾರಣೆಗೆ ಸಚಿವ ಸಂಪುಟದ ಮಹತ್ವದ ನಿರ್ಣಯ – ಸಚಿವ ಗೋವಿಂದ ಕಾರಜೋಳ

ಬೆಳಗಾವಿ: ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3 ರಡಿ ಭೂಸ್ವಾಧೀನಕ್ಕೆ ಒಳಪಡುವ ಜಮೀನುಗಳಿಗೆ ಏಕರೂಪದ ಬೆಲೆ ನಿಗದಿಪಡಿಸಿ ಐತೀರ್ಪನ್ನು ರಚಿಸುವ ಮೂಲಕ ಪರಿಹಾರ ವಿತರಿಸಲು ಇಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಮಹತ್ವದ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೃಷ್ಣಾ ನದಿಯ ಎಡದಂಡೆಯಲ್ಲಿ ಮುಳುಗಡೆಯಾಗಲಿರುವ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ 14 ಗ್ರಾಮಗಳು ಕೊಲ್ಹಾರ ತಾಲ್ಲೂಕಿನ 6 ಗ್ರಾಮಗಳು, ನಿಡಗುಂದಿ ತಾಲ್ಲೂಕಿನ 9 ಗ್ರಾಮಗಳು ಮುಳುಗಡೆ ಹೊಂದುತ್ತಿವೆ. … Continue reading ವಿಜಯಪುರ ಜಿಲ್ಲೆಯ ಭೂಸ್ವಾಧೀನ ತಾರತಮ್ಯ ನಿವಾರಣೆಗೆ ಸಚಿವ ಸಂಪುಟದ ಮಹತ್ವದ ನಿರ್ಣಯ – ಸಚಿವ ಗೋವಿಂದ ಕಾರಜೋಳ