ನೂತನ ಸ್ಟಾರ್ಟಪ್‌ ನೀತಿಗೆ ಸಂಪುಟ ಅಸ್ತು: 5 ವರ್ಷಗಳಲ್ಲಿ 10 ಸಾವಿರ ಕಂಪನಿಗಳ ಸ್ಥಾಪನೆ ಗುರಿ

ಬೆಳಗಾವಿ: 2027ರ ಹೊತ್ತಿಗೆ ರಾಜ್ಯದಲ್ಲಿ 25 ಸಾವಿರ ನವೋದ್ಯಮಗಳು ನೆಲೆಯೂರುವಂತೆ ಮಾಡುವ ಗುರಿಯುಳ್ಳ 2022-27ರ ನಡುವಿನ ಐದು ವರ್ಷಗಳ ಅವಧಿಯ ಹೊಸ ಸ್ಟಾರ್ಟಪ್‌ ನೀತಿಗೆ ರಾಜ್ಯ ಸಚಿವ ಸಂಪುಟವು ಗುರುವಾರ ಅನುಮೋದನೆ ನೀಡಿದೆ ಎಂದು ಐಟಿ ಮತ್ತು ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಈ ವಿಷಯ ತಿಳಿಸಿದ್ದಾರೆ. ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್: ‘ಇ-ಖಾತೆ ಸಮಸ್ಯೆ’ ಬಗೆಹರಿಸಿದ ರಾಜ್ಯ ಸರ್ಕಾರ “ರಾಜ್ಯದಲ್ಲಿ ಸದ್ಯಕ್ಕೆ 15 ಸಾವಿರ ಸ್ಟಾರ್ಟಪ್‌ಗಳಿವೆ. ಹೊಸ ನೀತಿಯಿಂದಾಗಿ ಇನ್ನೂ 10 ಸಾವಿರ ನವೋದ್ಯಮಗಳು … Continue reading ನೂತನ ಸ್ಟಾರ್ಟಪ್‌ ನೀತಿಗೆ ಸಂಪುಟ ಅಸ್ತು: 5 ವರ್ಷಗಳಲ್ಲಿ 10 ಸಾವಿರ ಕಂಪನಿಗಳ ಸ್ಥಾಪನೆ ಗುರಿ