BIG NEWS: ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರಿಗೆ ‘ಸಚಿವ ಸ್ಥಾನ’ ಫಿಕ್ಸ್!? | Karnataka Cabinet Expansion
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸದ್ದು ಕೇಳಿ ಬರುತ್ತಿದೆ. ಹಾಲಿ ಸಚಿವರಲ್ಲಿ ಕೆಲವರಿಗೆ ಗೇಟ್ ಪಾಸ್ ನೀಡಲು ಸಿಎಂ ಸಿದ್ಧರಾಮಯ್ಯ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ಹೊಸಬರಿಗೆ ಅವಕಾಶವನ್ನು ನೀಡೋದಕ್ಕೆ ಲೀಸ್ಟ್ ಸಿದ್ಧವಾಗಿದೆ. ಈ ಪಟ್ಟಿಯಲ್ಲಿ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಹೆಸರು ಕೂಡ ಇರುವುದಾಗಿ ಹೇಳಲಾಗುತ್ತಿದೆ. ಆ ಮೂಲಕ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ಫಿಕ್ಸ್ ಎನ್ನಲಾಗುತ್ತಿದೆ. ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಮೂರನೇ ಬಾರಿ … Continue reading BIG NEWS: ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರಿಗೆ ‘ಸಚಿವ ಸ್ಥಾನ’ ಫಿಕ್ಸ್!? | Karnataka Cabinet Expansion
Copy and paste this URL into your WordPress site to embed
Copy and paste this code into your site to embed