ಸಂಪುಟ ಪುನಾರಚನೆ, ಪವರ್ ಶೇರಿಂಗ್ ಎಲ್ಲವನ್ನು ತೀರ್ಮಾನ ಮಾಡುವುದು ಪಕ್ಷದ ಹೈಕಮಾಂಡ್: ಡಿ.ಕೆ.ಸುರೇಶ್

ಬೆಂಗಳೂರು : ಸಂಪುಟ ಪುನಾರಚನೆ, ಪವರ್ ಶೇರಿಂಗ್ ಎಲ್ಲವನ್ನು ತೀರ್ಮಾನ ಮಾಡುವುದು ಹೈಕಮಾಂಡ್. ಹೈಕಮಾಂಡ್ ಯಾವ ತೀರ್ಮಾನ ಮಾಡಲಿದೆ ಎಂದು ಕಾದು ನೋಡೋಣ” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಒಪ್ಪಿಗೆ ನೀಡಿರುವ ಸುದ್ದಿ ಬಗ್ಗೆ ಕೇಳಿದಾಗ, “ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ನೋಡಿದ್ದೇನೆ. ಇದು ಸಿಎಂ ಹಾಗೂ ಹೈಕಮಾಂಡ್ ನಾಯಕರಿಗೆ ಬಿಟ್ಟ ವಿಚಾರ. ಕಾದು ನೋಡೋಣ” … Continue reading ಸಂಪುಟ ಪುನಾರಚನೆ, ಪವರ್ ಶೇರಿಂಗ್ ಎಲ್ಲವನ್ನು ತೀರ್ಮಾನ ಮಾಡುವುದು ಪಕ್ಷದ ಹೈಕಮಾಂಡ್: ಡಿ.ಕೆ.ಸುರೇಶ್