ರಾಜ್ಯ, ವಿಶ್ವವಿದ್ಯಾಲಯ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಂಪುಟ ಉಪ ಸಮಿತಿ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ರಾಜ್ಯದ ವಿಶ್ವವಿದ್ಯಾನಿಲಯಗಳ ಕಾರ್ಯವೈಖರಿ ಹಾಗೂ ಆರ್ಥಿಕ ಪರಿಸ್ಥಿತಿಗಳ ಅಧ್ಯಯನಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯು ರಾಜ್ಯ, ವಿಶ್ವವಿದ್ಯಾಲಯ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ಮಾಡಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ರಾಜ್ಯದ ವಿವಿಗಳ ಆರ್ಥಿಕ ಪರಿಸ್ಥಿತಿ ಬಗ್ಗೆ ಸಚಿವ ಸಂಪುಟ ಉಪಸಮಿತಿ ಸಭೆಯ ತೀರ್ಮಾನಗಳ ಬಗ್ಗೆ ಕೇಳಿದಾಗ, “ಈ ಹಿಂದೆ ನೂತನ ವಿಶ್ವವಿದ್ಯಾಲಯದ ಬಗ್ಗೆ ಮಾಡಿದ್ದ ಕಾನೂನಿನಲ್ಲಿ ಪ್ರತಿ … Continue reading ರಾಜ್ಯ, ವಿಶ್ವವಿದ್ಯಾಲಯ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಂಪುಟ ಉಪ ಸಮಿತಿ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್