BREAKING: ಜಾತಿಗಣತಿ ವರದಿ ಜಾರಿ ವಿಚಾರ: ಅ.18ರಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ- ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಅಕ್ಟೋಬರ್.10ರ ಗುರುವಾರದಂದು ರಾಜ್ಯ ಸಚಿವ ಸಂಪುಟ ಸಭೆ ಇರೋದಿಲ್ಲ. ವಾಲ್ಮೀಕಿ ಜಯಂತಿ ಹಿನ್ನಲೆಯಲ್ಲಿ ಮುಂದೂಡಲಾಗಿದೆ. ಅಕ್ಟೋಬರ್.18ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಅಂದಿನ ಸಭೆಯಲ್ಲಿ ಜಾತಿಗಣತಿ ವರದಿ ಜಾರಿಯ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಜಾತಿಗಣತಿ ವರದಿ ಜಾರಿಯ ಬಗ್ಗೆ ಸಂಸದರು, ಶಾಸಕರನ್ನು ಒಳಗೊಂಡ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಜಾತಿಗಣತಿ ವರದಿ ಜಾರಿಗೆ ಶಾಸಕರು, ಸಂಸದರು ಮನವಿ ಮಾಡಿರುವುದಾಗಿ … Continue reading BREAKING: ಜಾತಿಗಣತಿ ವರದಿ ಜಾರಿ ವಿಚಾರ: ಅ.18ರಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ- ಸಿಎಂ ಸಿದ್ಧರಾಮಯ್ಯ