BREAKING: ಮೇ.2ರ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಬಗ್ಗೆ ಅಂತಿಮ ತೀರ್ಮಾನ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ನಡೆಸಿದ್ದು, ಈ ಬಗ್ಗೆ ಮತ್ತಷ್ಟು ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು ತಿಳಿಸಿದರು. ಅವರು ಇಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಂಪುಟ ಸಭೆಯ ಬಳಿಕ ಕನ್ನಡ ಮತ್ತು … Continue reading BREAKING: ಮೇ.2ರ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಬಗ್ಗೆ ಅಂತಿಮ ತೀರ್ಮಾನ: ಸಿಎಂ ಸಿದ್ಧರಾಮಯ್ಯ