BIG NEWS: ಮೇ.9ರಂದು ಸಚಿವ ಸಂಪುಟ ಸಭೆಯಲ್ಲಿ ‘ಜಾತಿಗಣತಿ ವರದಿ’ ಜಾರಿಗೆ ಬಗ್ಗೆ ಮಹತ್ವದ ನಿರ್ಧಾರ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಪ್ರಸಕ್ತ  ಸಚಿವ ಸಂಪುಟದಲ್ಲಿ ಮಂಡಿಸಿರುವ  ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಮೇ 9 ರಂದು ನಡೆಯುವ ಸಚಿವ ಸಂಪುಟದಲ್ಲಿ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದರು. ಅವರು ಇಂದು ಕಾವೇರಿ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದರು. ದೇಶದ ಜನತೆಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಜಾತಿ ಗಣತಿ ಯೊಂದಿಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಬೇಕು. ಮೀಸಲಾತಿಯಲ್ಲಿ ಶೇ.50% ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಿ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು.‌ ಜಾತಿ ಗಣತಿಗೆ ಕೂಡಲೇ ದಿನಾಂಕ ನಿಗದಿಗೊಳಿಸಬೇಕು ಎಂದರು. ರಾಹುಲ್ ಗಾಂಧಿಯವರು … Continue reading BIG NEWS: ಮೇ.9ರಂದು ಸಚಿವ ಸಂಪುಟ ಸಭೆಯಲ್ಲಿ ‘ಜಾತಿಗಣತಿ ವರದಿ’ ಜಾರಿಗೆ ಬಗ್ಗೆ ಮಹತ್ವದ ನಿರ್ಧಾರ: ಸಿಎಂ ಸಿದ್ಧರಾಮಯ್ಯ