BIGG NEWS : ನೂತನ ಸ್ಟಾರ್ಟಪ್ ನೀತಿಗೆ ಸಂಪುಟ ಅಸ್ತು: 5 ವರ್ಷಗಳಲ್ಲಿ 10 ಸಾವಿರ ಕಂಪನಿಗಳ ಸ್ಥಾಪನೆ ಗುರಿ
ಬೆಳಗಾವಿ: 2027ರ ಹೊತ್ತಿಗೆ ರಾಜ್ಯದಲ್ಲಿ 25 ಸಾವಿರ ನವೋದ್ಯಮಗಳು ನೆಲೆಯೂರುವಂತೆ ಮಾಡುವ ಗುರಿಯುಳ್ಳ 2022-27ರ ನಡುವಿನ ಐದು ವರ್ಷಗಳ ಅವಧಿಯ ಹೊಸ ಸ್ಟಾರ್ಟಪ್ ನೀತಿಗೆ ರಾಜ್ಯ ಸಚಿವ ಸಂಪುಟವು ಗುರುವಾರ ಅನುಮೋದನೆ ನೀಡಿದೆ ಎಂದು ಐಟಿ ಮತ್ತು ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಈ ವಿಷಯ ತಿಳಿಸಿದ್ದಾರೆ. “ರಾಜ್ಯದಲ್ಲಿ ಸದ್ಯಕ್ಕೆ 15 ಸಾವಿರ ಸ್ಟಾರ್ಟಪ್ಗಳಿವೆ. ಹೊಸ ನೀತಿಯಿಂದಾಗಿ ಇನ್ನೂ 10 ಸಾವಿರ ನವೋದ್ಯಮಗಳು ನಮ್ಮಲ್ಲಿ ಅಸ್ತಿತ್ವಕ್ಕೆ ಬರಲಿವೆ. ಎಲೆಕ್ಟ್ರಾನಿಕ್ಸ್, ಐಟಿ-ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ … Continue reading BIGG NEWS : ನೂತನ ಸ್ಟಾರ್ಟಪ್ ನೀತಿಗೆ ಸಂಪುಟ ಅಸ್ತು: 5 ವರ್ಷಗಳಲ್ಲಿ 10 ಸಾವಿರ ಕಂಪನಿಗಳ ಸ್ಥಾಪನೆ ಗುರಿ
Copy and paste this URL into your WordPress site to embed
Copy and paste this code into your site to embed