‘ಕೆಫೆ ಬಾಂಬ್ ಸ್ಪೋಟ’ ಪ್ರಕರಣ: ‘ಗೃಹ ಇಲಾಖೆ ಅಧಿಕಾರಿ’ಗಳ ಜೊತೆ ‘ಸಿಎಂ ಸಿದ್ಧರಾಮಯ್ಯ’ ಮಹತ್ವದ ಸಭೆ
ಬೆಂಗಳೂರು: ನಗರದ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ ಕಾವೇರಿ ನಿವಾಸದಲ್ಲಿ ಮಹತ್ವದ ಸಭೆಯನ್ನು ನಡೆಸುತ್ತಿದ್ದಾರೆ. ನಿನ್ನೆ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಗೊಂಡಿತ್ತು. ಈ ಪ್ರಕರಣ ಸಂಬಂಧ ಈಗಾಗಲೇ ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿರುವಂತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಸಿಎಂ ಸಿದ್ಧರಾಮಯ್ಯ ಅವರು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮಹತ್ವದ ಸಭೆಯನ್ನು ಗೃಹ ಇಲಾಖೆಯ ಅಧಿಕಾರಿಗಳ ಜೊತೆಗೆ ನಡೆಸುತ್ತಿದ್ದಾರೆ. ಈ ಸಭೆಯಲ್ಲಿ ಗೃಹ ಸಚಿವ ಡಾ.ಜಿ … Continue reading ‘ಕೆಫೆ ಬಾಂಬ್ ಸ್ಪೋಟ’ ಪ್ರಕರಣ: ‘ಗೃಹ ಇಲಾಖೆ ಅಧಿಕಾರಿ’ಗಳ ಜೊತೆ ‘ಸಿಎಂ ಸಿದ್ಧರಾಮಯ್ಯ’ ಮಹತ್ವದ ಸಭೆ
Copy and paste this URL into your WordPress site to embed
Copy and paste this code into your site to embed