ಕೆಫೆಯಲ್ಲಿ ‘ಬಾಂಬ್ ಬ್ಲಾಸ್ಟ್’ ಪ್ರಕರಣ : ಬಳ್ಳಾರಿ ಕೇಂದ್ರ ಬಸ್ ನಿಲ್ದಾಣದಲ್ಲಿ ಸತತ 9 ಗಂಟೆ ಪರಿಶೀಲನೆ ನಡೆಸಿದ ‘NIA’
ಬಳ್ಳಾರಿ : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎನ್ಐಎ ಅಧಿಕಾರಿಗಳು ತೀವ್ರ ಶೋಧ ಕಾರ್ಯಾಚರಣೆ ನಡೆಸುತಿದ್ದು ಶಂಕಿತ ಉಗ್ರ ಬಸ್ ಮೂಲಕ ತುಮಕೂರು ಮಾರ್ಗವಾಗಿ ಬಳ್ಳಾರಿಗೆ ಪ್ರಯಾಣಿಸಿ ದರ ಕುರಿತು ಮಾಹಿತಿ ಬಂದಿದೆ ಎನ್ನಲಾಗಿದೆ. ಮಾ.9ರಂದು ‘ರಾಜ್ಯ ಸರ್ಕಾರ’ದಿಂದ ‘ರೈತ ಸೌರಶಕ್ತಿ ಮೇಳ’ ಆಯೋಜನೆ: ಏನಿರುತ್ತೆ ಗೊತ್ತಾ? ಇಲ್ಲಿದೆ ಡೀಟೆಲ್ಸ್ ಈ ಹಿನ್ನೆಲೆಯಲ್ಲಿ ಶಂಕಿತ ಉಗ್ರನ ಬೆನ್ನತ್ತಿದ ಎನ್ಐಎ ತಂಡ ಬಳ್ಳಾರಿ ಕೇಂದ್ರ ನಿಲ್ದಾಣದಿಂದ ಬಸ್ ಬದಲಾಯಿಸಿ ಪ್ರಯಾಣಿಸಿದ್ದಾನೆ ಎಂದು ಹೇಳಲಾಗುತ್ತಿದೆ.ಶಂಕಿತ … Continue reading ಕೆಫೆಯಲ್ಲಿ ‘ಬಾಂಬ್ ಬ್ಲಾಸ್ಟ್’ ಪ್ರಕರಣ : ಬಳ್ಳಾರಿ ಕೇಂದ್ರ ಬಸ್ ನಿಲ್ದಾಣದಲ್ಲಿ ಸತತ 9 ಗಂಟೆ ಪರಿಶೀಲನೆ ನಡೆಸಿದ ‘NIA’
Copy and paste this URL into your WordPress site to embed
Copy and paste this code into your site to embed