ಕಾಲ್ತುಳಿತ ದುರಂತ: ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿ ಈಗ ಎಲ್ಲಿದ್ದಾರೆ?- ಶೋಭಾ ಕರಂದ್ಲಾಜೆ ಪ್ರಶ್ನೆ

ಬೆಂಗಳೂರು: ಆರ್.ಸಿ.ಬಿ. ವಿಜಯೋತ್ಸವದ ವೇಳೆ ಕಾಲ್ತುಳಿತದಿಂದ ಸಂಭವಿಸಿದ ಸಾವು- ನೋವಿನ ನೇರ ಹೊಣೆಯನ್ನು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರೇ ಹೊರಬೇಕಿದೆ. ಅವರು ಅಧಿಕಾರಿಗಳ ಮೂತಿಗೆ ಒರೆಸದೆ, ರಾಜೀನಾಮೆ ಕೊಡಬೇಕು ಎಂದು ಕೇಂದ್ರ ಸಚಿವರಾದ ಕು. ಶೋಭಾ ಕರಂದ್ಲಾಜೆ ಅವರು ಆಗ್ರಹವನ್ನು ಮುಂದಿಟ್ಟಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ಕುರಿತು ಹೈಕೋರ್ಟಿನ ಪ್ರಸಕ್ತ ನ್ಯಾಯಮೂರ್ತಿಯಿಂದ ತನಿಖೆ ನಡೆಸಬೇಕು. ಯಾರ ತಪ್ಪೆಂಬುದು ಹೊರಬರಲಿ ಎಂದು ಅಭಿಪ್ರಾಯಪಟ್ಟರು. ಪ್ರಕರಣದ ಕುರಿತು ಹೈಕೋರ್ಟ್ ಸ್ವಯಂಪ್ರೇರಿತವಾಗಿ … Continue reading ಕಾಲ್ತುಳಿತ ದುರಂತ: ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿ ಈಗ ಎಲ್ಲಿದ್ದಾರೆ?- ಶೋಭಾ ಕರಂದ್ಲಾಜೆ ಪ್ರಶ್ನೆ