ಕಾಲ್ತುಳಿತ ದುರಂತ: ಜೂ.13ರಂದು ಸರ್ಕಾರದ ವಿರುದ್ಧ ಬೆಂಗಳೂರಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ
ಶಿವಮೊಗ್ಗ: ಜನವಿರೋಧಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಹೋರಾಟ ಮಾಡಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಕಟಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜನವಿರೋಧಿ ಕಾಂಗ್ರೆಸ್ ಸರಕಾರ ಕಿತ್ತೊಗೆಯುವ ವರೆಗೂ ಹೋರಾಟ ಮುಂದುವರೆಸಲು ನಿರ್ಧರಿಸಿದ್ದೇವೆ. ಜೂನ್ 13ರಂದು ಬೆಂಗಳೂರು ಮಹಾನಗರದ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಇದೆ. ಬಿಜೆಪಿ ಕಾರ್ಯಕರ್ತರು, ಘಟನೆಯಲ್ಲಿ ನೊಂದ ಕುಟುಂಬಗಳ ಸದಸ್ಯರು, ನೊಂದವರು ಬರಲಿದ್ದಾರೆ. ಸುಮಾರು 15- 20 ಸಾವಿರ … Continue reading ಕಾಲ್ತುಳಿತ ದುರಂತ: ಜೂ.13ರಂದು ಸರ್ಕಾರದ ವಿರುದ್ಧ ಬೆಂಗಳೂರಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed