‘KUWJ ವಾರ್ಷಿಕ ಪ್ರಶಸ್ತಿ’ಗಳಿಗಾಗಿ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ)2024ನೇ ಸಾಲಿನ ಕೆಳಕಂಡ ವಾರ್ಷಿಕ ಪ್ರಶಸ್ತಿಗಳಿಗೆ ಪತ್ರಕರ್ತರಿಂದ ಆ ವರ್ಷದ ವರದಿ/ಲೇಖನ/ಸುದ್ದಿ ಛಾಯಾಚಿತ್ರಗಳನ್ನು ಆಹ್ವಾನಿಸಲಾಗಿದೆ. ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, 3ನೇ ಮಹಡಿ, ಕಂದಾಯ ಭವನ, ಬೆಂಗಳೂರು-09 ಇಲ್ಲಿಗೆ ದಿನಾಂಕ 20-01-2026 ರೊಳಗೆ ತಲುಪುವಂತೆ ತಮ್ಮ ಸ್ವ ಪರಿಚಯದೊಂದಿಗೆ ಅರ್ಜಿಯನ್ನು ಕಳುಹಿಸಿಕೊಡಬೇಕು ಎಂದು ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ತಿಳಿಸಿದ್ದಾರೆ. ಪ್ರಶಸ್ತಿಗಳ ವಿವರ: 1. ಜಿ. ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿ) 2. … Continue reading ‘KUWJ ವಾರ್ಷಿಕ ಪ್ರಶಸ್ತಿ’ಗಳಿಗಾಗಿ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed