ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಡಿಸೆಂಬರ್ 17ರಂದು ರಾಜ್ಯಾದ್ಯಂತ ವಿಶ್ವವಿದ್ಯಾಲಯಗಳ ಬಂದ್‌ಗೆ ಕರೆ ಎಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ರಾಜ್ಯಾಧ್ಯಕ್ಷರಾದ ಕೀರ್ತಿ ಗಣೇಶ್ ಮಹತ್ವದ ಮಾಹಿತಿ ನೀಡಿದ್ದಾರೆ. BREAKING NEWS : ಬೆಳಗಾವಿಯಲ್ಲಿ ಮಹಾರಾಷ್ಟ್ರದ ನೋಂದಣಿ ಲಾರಿಗಳಿಗೆ ಕಲ್ಲು ತೂರಾಟ: ಕರವೇ ಅಧ್ಯಕ್ಷ ನಾರಾಯಣ ಗೌಡ ಸೇರಿದಂತೆ ಹಲವರು ವಶಕ್ಕೆ ಡಿ. 17ರಂದು ರಾಜ್ಯಾದ್ಯಂತ ವಿವಿ ಹಾಗೂ ಸಂಯೋಜಿತ ಕಾಲೇಜುಗಳ ಬಂದ್‌ಗೆ ಕರೆ ನೀಡಿದ್ದು ವಿದ್ಯಾರ್ಥಿಗಳ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ … Continue reading BIGG NEWS: ಡಿ.17ರಂದು ರಾಜ್ಯಾದ್ಯಂತ ವಿಶ್ವವಿದ್ಯಾಲಯಗಳ ಬಂದ್‌ಗೆ ಕರೆ : ಹಲವು ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed