ವೈದ್ಯಾಧಿಕಾರಿಗಳ ತಾತ್ಕಾಲಿಕ ಹುದ್ದೆಗಳಿಗಾಗಿ ನೇರ ಸಂದರ್ಶನಕ್ಕೆ ಕರೆ

ಶಿವಮೊಗ್ಗ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅಧೀನದ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ವಿಸ್ತರಣಾ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 7 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರರಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ : 21.11.2024 ರಂದು ಬೆಳಗ್ಗೆ 11.00 ರಿಂದ ಮಾಧ್ಯಾಹ್ನ 1.00 ರ ವರೆಗೆ … Continue reading ವೈದ್ಯಾಧಿಕಾರಿಗಳ ತಾತ್ಕಾಲಿಕ ಹುದ್ದೆಗಳಿಗಾಗಿ ನೇರ ಸಂದರ್ಶನಕ್ಕೆ ಕರೆ