ಮೈಸೂರು: ಅಂದಕಾಸುರ ಸಂಹಾರ ವೇಳೆಯಲ್ಲಿ ನಂಜನಗೂಡು ಶ್ರೀಕಂಠೇಶ್ವರ ದೇವರ ಉತ್ಸವ ಮೂರ್ತಿಯ ಮೇಲೆ ನೀರೆರಚಲಾಗಿತ್ತು. ಇದರಿಂದ ಭಕ್ತರು, ಅರ್ಚಕರು ತೀವ್ರ ಖೇದವನ್ನು ವ್ಯಕ್ತಪಡಿಸಿದ್ದರು. ಈ ಘಟನೆಯನ್ನು ಖಂಡಿಸಿ, ಜನವರಿ.4ರಂದು ನಂಜನಗೂಡು ತಾಲೂಕು ಬಂದ್ ಗೆ ಕರೆ ನೀಡಲಾಗಿದೆ.
ಮೈಸೂರು ಜಿಲ್ಲೆಯ ನಂಜನಗೂಡು ಅನ್ನು ಜನವರಿ.4ರಂದು ಬಂದ್ ಗೆ ಕರೆ ನೀಡಲಾಗಿದೆ. ಶ್ರೀಕಂಠೇಶ್ವರ ಭಕ್ತರಿಂದ ಜನವರಿ.4ರಂದು ಬಂದ್ ಗೆ ಕರೆ ನೀಡಲಾಗಿದೆ.
ಅಂದಕಾಸುರ ಸಂಹಾರದ ವೇಳೆಯಲ್ಲಿ ನೀರೆರಚಿದ ಪ್ರಕರಣ ಖಂಡಿಸಿ, ಜನವರಿ.4ರಂದು ಬಂದ್ ನಡೆಸಲಾಗುತ್ತಿದೆ. ಈ ಮೂಲಕ ಶ್ರೀಕಂಠೇಶ್ವರ ಉತ್ಸವ ಮೂರ್ತಿಯ ಮೇಲೆ ನೀರು ಎರಚಿದಂತ ಘಟನೆಯನ್ನು ಖಂಡಿಸಲಾಗುತ್ತಿದೆ.
ರೈಲು ಅಪಘಾತಗಳನ್ನು ತಡೆಗಟ್ಟಲು ಸುರಕ್ಷತಾ ಕ್ರಮ: ಕೇಂದ್ರದಿಂದ ವಿವರಗಳನ್ನು ಕೋರಿದ ಸುಪ್ರೀಂ ಕೋರ್ಟ್