ಮೈಕ್ರೋ ಫೈನಾನ್ಸ್ ಅವರು ಮನೆ ಬಳಿ ಬಂದು ಕಿರುಕುಳ ಕೊಟ್ಟರೆ ನನಗೆ ಕರೆ ಮಾಡಿ: HDK
ಮಂಡ್ಯ: ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ನವರ ಉಪಟಳ ಜಾಸ್ತಿಯಾಗಿದ್ದು, ಅವರಲ್ಲಿ ಯಾರೇ ಆಗಲಿ ನಿಮ್ಮ ಮನೆ ಬಳಿಗೆ ಬಂದು ಕಿರುಕುಳ ನೀಡಿದರೆ ತಕ್ಷಣವೇ ನನಗೆ ದೂರವಾಣಿ ಕರೆ ಮಾಡಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಧೈರ್ಯ ತುಂಬಿದರು. ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರದ ಸಂತೆಕಸಲಗೆರೆ ಗ್ರಾಮದಲ್ಲಿ ಶ್ರೀ ಭೂಮಿ ಸಿದ್ದೇಶ್ವರಸ್ವಾಮಿ ದೇವಾಲಯ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜನತೆಯನ್ನು ಉದ್ದೇಶಿಸಿ ಮಾತನಾಡಿದರು ಸಚಿವರು. ನಿಮಗೆ ಯಾರೇ ಮೈಕ್ರೋ ಫೈನಾನ್ಸ್ ನವರು ಬಂದು ನಿನಗೆ ಕಿರುಕುಳ ನೀಡಿದರೆ ಹೆದರಬೇಡಿ. ರೌಡಿಗಳನ್ನು … Continue reading ಮೈಕ್ರೋ ಫೈನಾನ್ಸ್ ಅವರು ಮನೆ ಬಳಿ ಬಂದು ಕಿರುಕುಳ ಕೊಟ್ಟರೆ ನನಗೆ ಕರೆ ಮಾಡಿ: HDK
Copy and paste this URL into your WordPress site to embed
Copy and paste this code into your site to embed