ಅಪರಿಚಿತ ಮಹಿಳೆಯನ್ನು ‘ಡಾರ್ಲಿಂಗ್’ ಎಂದು ಕರೆಯುವುದು ಲೈಂಗಿಕ ಕಿರುಕುಳ: ಹೈಕೋರ್ಟ್ ಮಹತ್ವದ ಅಭಿಪ್ರಾಯ!

ನವದೆಹಲಿ: ಅಪರಿಚಿತ ಮಹಿಳೆಯನ್ನು “ಡಾರ್ಲಿಂಗ್” ಎಂದು ಕರೆಯುವುದು ಆಕ್ರಮಣಕಾರಿ ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 ಎ (ಮಹಿಳೆಯ ಗೌರವಕ್ಕೆ ಧಕ್ಕೆ) ಮತ್ತು 509 ರ ಅಡಿಯಲ್ಲಿ ಕ್ರಿಮಿನಲ್ ಅಪರಾಧವಾಗಿದೆ ಎಂದು ಕಲ್ಕತ್ತಾ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಕುಡಿದ ಮತ್ತಿನಲ್ಲಿ ಮಹಿಳಾ ಕಾನ್ಸ್ಟೇಬಲ್ ಒಬ್ಬರನ್ನು ‘ಡಾರ್ಲಿಂಗ್’ ಎಂದು ಕರೆದಿದ್ದ ಜನಕ್ ರಾಮ್ ಎಂಬಾತನ ಶಿಕ್ಷೆಯನ್ನು ಎತ್ತಿಹಿಡಿದ ಹೈಕೋರ್ಟ್ನ ಪೋರ್ಟ್ ಬ್ಲೇರ್ ಪೀಠದ ಏಕಸದಸ್ಯ ನ್ಯಾಯಮೂರ್ತಿ ಜೇ ಸೇನ್ಗುಪ್ತಾ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸೆಕ್ಷನ್ 354 ಎ … Continue reading ಅಪರಿಚಿತ ಮಹಿಳೆಯನ್ನು ‘ಡಾರ್ಲಿಂಗ್’ ಎಂದು ಕರೆಯುವುದು ಲೈಂಗಿಕ ಕಿರುಕುಳ: ಹೈಕೋರ್ಟ್ ಮಹತ್ವದ ಅಭಿಪ್ರಾಯ!