ಪಿಎಂಜೆಜೆಬಿವೈ ಮತ್ತು ಪಿಎಂಎಸ್‌ಬಿವೈ ಅನುಷ್ಠಾನಕ್ಕಾಗಿ ಗ್ರಾಪಂ ಮಟ್ಟದಲ್ಲಿ ಅಭಿಯಾನ

ಬಳ್ಳಾರಿ : ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಮತ್ತು ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರಾಜ್ಯ ಮಟ್ಟದ ಬ್ಯಾಂಕರುಗಳ ಸಮಿತಿಯ ನೇತೃತ್ವದಲ್ಲಿ ಅಭಿಯಾನ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ರಾಜ್ಯ ಮಟ್ಟದ ಬ್ಯಾಂಕರುಗಳ ಸಮಿತಿರವರು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ಸ್ಥಳೀಯ ಬ್ಯಾಂಕುಗಳೊAದಿಗೆ ಪ್ರಧಾನಮಂತ್ರಿ ಜನ್ ಜೀವನ್ ಬಿಮಾ ಯೋಜನೆ ಮತ್ತು ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ ರಾಜ್ಯ … Continue reading ಪಿಎಂಜೆಜೆಬಿವೈ ಮತ್ತು ಪಿಎಂಎಸ್‌ಬಿವೈ ಅನುಷ್ಠಾನಕ್ಕಾಗಿ ಗ್ರಾಪಂ ಮಟ್ಟದಲ್ಲಿ ಅಭಿಯಾನ