BREAKING: ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ‘ಬಹಿರಂಗ ಪ್ರಚಾರ’ಕ್ಕೆ ತೆರೆ

ಬೆಂಗಳೂರು: ರಾಜ್ಯದ ಮೊದಲ ಹಂತದ ಲೋಕಸಭಾ ಚುನಾವಣೆಗೆ ಏಪ್ರಿಲ್.26ರಂದು ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಇದೀಗ ರಾಜ್ಯದ 14 ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ಗೆ. ಇನ್ಮುಂದೆ ಮನೆ ಮನೆಗೆ ತೆರಳಿ ಮತಯಾಚನೆಗೆ ಮಾತ್ರವೇ ಅವಕಾಶ ನೀಡಲಾಗಿದೆ. ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಚುನಾವಣೆಯ ಮೊದಲ ಹಂತದ ಮತದಾನ ನಡೆಯಲಿದೆ. ಈ ಕ್ಷೇತ್ರಗಳಲ್ಲಿ ಬಹಿರಂಗ ಚುನಾವಣಾ ಪ್ರಚಾರಕ್ಕೆ ತೆರೆ ಬಿದ್ದಿದೆ. ಇನ್ಮುಂದೆ ಮನೆ ಮನೆಗೆ ತೆರಳಿ ಅಭ್ಯರ್ಥಿಗಳು ಮತಯಾಚನೆಯಲ್ಲಿ ತೊಡಗಬೇಕಿದೆ. ಅಲ್ಲದೇ … Continue reading BREAKING: ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ‘ಬಹಿರಂಗ ಪ್ರಚಾರ’ಕ್ಕೆ ತೆರೆ