ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್..ಅಪ್ರೆಂಟಿಸ್ ನೇಮಕಾತಿಗಾಗಿ ಬಳ್ಳಾರಿಯಲ್ಲಿ ಡಿ.12 ರಂದು ಕ್ಯಾಂಪಸ್ ಸಂದರ್ಶನ ಆಯೋಜನೆ ಮಾಡಲಾಗಿದೆ.
ಬಳ್ಳಾರಿ ನಗರದ ರೇಡಿಯೋ ಪಾರ್ಕ್ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬೆಳಗ್ಗೆ 9ಕ್ಕೆ ಕ್ಯಾಂಪಸ್ ಸಂದರ್ಶನ ನಡೆಯಲಿದ್ದು, 18 ರಿಂದ 26 ವರ್ಷ ವಯೋಮಿತಿಯ ಅಭ್ಯರ್ಥಿಗಳು ಭಾಗವಹಿಸಬಹುದು.
ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ಎಸ್. ಎಸ್. ಎಲ್. ಸಿ ಅಂಕಪಟ್ಟಿ ಆಧಾರ್ ಕಾರ್ಡ್ ಹಾಗೂ ಸಂಪೂರ್ಣ ವಿವರಗಳುಳ್ಳ ಬಯೋಡೇಟಾ ತರಬೇಕು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ 9741183501 ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆ ಹೊರಡಿಸಿದೆ.
Health Tips: ಚಳಿಗಾಲದಲ್ಲಿ ಕೂದಲು ಉದುರುವಿಕೆ ತಪ್ಪಿಸಬೇಕೆ? ಈ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಿ | Hair Fall
BIGG NEWS : ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಭಾರೀ ‘ಮಳೆ’ , ‘ಯೆಲ್ಲೋ ಅಲರ್ಟ್’ ಘೋಷಣೆ |Rain Alert Karnataka