ಅಭಿವೃದ್ಧಿ ಇಲ್ಲದೆ ಜಿಡಿಪಿ, ಆಯವ್ಯಯ ಗಾತ್ರ ಹೆಚ್ಚಳವಾಗಲು ಸಾಧ್ಯವೇ?- ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದವರು ಏನೂ ಅಭಿವೃದ್ಧಿ ಮಾಡಿರಲಿಲ್ಲ. ಬರೀ ಲೂಟಿ ಹೊಡೆದರು. ನಾವು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಯನ್ನೂ ಮಾಡಿದ್ದೇವೆ. ಇದು ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಕ್ಕೆ ಇರುವ ವ್ಯತ್ಯಾಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ವಿಧಾನಸಭೆಯಲ್ಲಿ ಆಯವ್ಯಯ ಭಾಷಣ ಕುರಿತ ಚರ್ಚೆಗೆ ಉತ್ತರ ನೀಡಿದರು. ಬಸವರಾಜ ಬೊಮ್ಮಾಯಿ ಅವರು 2023 ರ ಫೆಬ್ರುವರಿಯಲ್ಲಿ 3.09 ಲಕ್ಷ ಕೋಟಿ ರೂ. ಗಾತ್ರದ ಆಯವ್ಯಯ ಮಂಡಿಸಿದರು. 2024-25ನೇ ಸಾಲಿಗೆ ನಾನು ಮಂಡಿಸಿದ … Continue reading ಅಭಿವೃದ್ಧಿ ಇಲ್ಲದೆ ಜಿಡಿಪಿ, ಆಯವ್ಯಯ ಗಾತ್ರ ಹೆಚ್ಚಳವಾಗಲು ಸಾಧ್ಯವೇ?- ಮುಖ್ಯಮಂತ್ರಿ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed