ಕರ್ನಾಟಕದ ವಿವಿಧ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡದ ಕೇಂದ್ರವು ರಾಜ್ಯ ಸರ್ಕಾರ ದಿವಾಳಿ ಎನ್ನಲು ಸಾಧ್ಯವೇ?: ಡಿಕೆಶಿ

ಬೆಳಗಾವಿ : “ಭದ್ರಾ ಮೇಲ್ದಂಡೆ ಯೋಜನೆ ಅನುದಾನ, ನರೇಗಾ, ಜಲ ಜೀವನ್ ಮಿಷನ್ ಬಾಕಿ ಅನುದಾನ ಬಿಡುಗಡೆ ಮಾಡದ ಕೇಂದ್ರ ಸರ್ಕಾರ ದಿವಾಳಿಯಾಗಿದೆ ಎನ್ನಲು ಸಾಧ್ಯವೇ?” ಎಂದು ಪ್ರಶ್ನಿಸುವ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿರೋಧ ಪಕ್ಷಗಳಿಗೆ ಚಾಟಿ ಬೀಸಿದರು. ವಿಧಾನಸಭೆಯ ಕಲಾಪದಲ್ಲಿ ಗೃಹಲಕ್ಷ್ಮಿ ಹಣ ಬಾಕಿ ವಿಚಾರವಾಗಿ ನಡೆದ ಚರ್ಚೆ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬುಧವಾರ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸದನಕ್ಕೆ ತಪ್ಪು … Continue reading ಕರ್ನಾಟಕದ ವಿವಿಧ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡದ ಕೇಂದ್ರವು ರಾಜ್ಯ ಸರ್ಕಾರ ದಿವಾಳಿ ಎನ್ನಲು ಸಾಧ್ಯವೇ?: ಡಿಕೆಶಿ