ಹೊಸ ವರ್ಷಕ್ಕೆ ಹೀಗೂ ಗಿಫ್ಟ್ ಕೊಡಬಹುದಾ? : ಸ್ವೀಟ್‌ ಕೊಡ್ತೀನಿ ಅಂತ ಕರೆಸಿ ಪ್ರಿಯಕರನ ಖಾಸಗಿ ಅಂಗವನ್ನೇ ಕತ್ತರಿಸಿದ ಮಹಿಳೆ!

ಮುಂಬೈ : ಇಡೀ ದೇಶವೇ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಇರುವಾಗ ಮುಂಬೈನಲ್ಲಿ ಒಂದು ಘೋರವಾದ ದುರಂತ ಒಂದು ಸಂಭವಿಸಿದೆ. ಮಹಿಳೆಯೊಬ್ಬಳು ಹೊಸ ವರ್ಷಾಚರಣೆಗೆ ಸಿಹಿ ಕೊಡ್ತೇನೆ ಎಂದು ಪ್ರಿಯಕರನನ್ನು ಮನೆಗೆ ಕರೆಸಿ ಆತನ ಖಾಸಗಿ ಅಂಗವನ್ನೇ ಕತ್ತರಿಸಿದ ಘಟನೆ ಮುಂಬೈನಲ್ಲಿ ನಡೆದಿದೆ. ಹೌದು 25 ವರ್ಷದ ವಿವಾಹಿತ ಮಹಿಳೆ ತನ್ನ 44 ವರ್ಷದ ಪ್ರಿಯಕರನಿಗೆ ಪತ್ನಿಯನ್ನು ಬಿಟ್ಟು ತನ್ನನ್ನು ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದಳು ಎನ್ನಲಾಗಿದೆ. ಇದು ಅವರ ನಡುವೆ ಆಗಾಗ ಜಗಳಕ್ಕೆ ಕಾರಣವಾಗಿತ್ತು. ಇದೇ ಕಾರಣಕ್ಕೆ ಡಿಸೆಂಬರ್ … Continue reading ಹೊಸ ವರ್ಷಕ್ಕೆ ಹೀಗೂ ಗಿಫ್ಟ್ ಕೊಡಬಹುದಾ? : ಸ್ವೀಟ್‌ ಕೊಡ್ತೀನಿ ಅಂತ ಕರೆಸಿ ಪ್ರಿಯಕರನ ಖಾಸಗಿ ಅಂಗವನ್ನೇ ಕತ್ತರಿಸಿದ ಮಹಿಳೆ!